ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ಸೇವನೆ ಬಳಿಕ 80 ಜನ ಅಸ್ವಸ್ಥ
Ramnagar: ಅಸ್ವಸ್ಥಗೊಂಡವರಲ್ಲಿ ಬಹುತೇಕ ಮಕ್ಕಳು 50 ಜನರಿಗೆ ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 30 ಜನರಿಗೆ ಚನ್ನಪಟ್ಟಣ, ರಾಮನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಧ್ಯಕ್ಕೆ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ ಎನ್ನಲಾಗಿದೆ.
ಚನ್ನಪಟ್ಟಣ: ಚನ್ನಪಟ್ಟಣದ ಟಿಪ್ಪು ನಗರದಲ್ಲಿ ಘಟನೆ ಮಿಲನ್ ಶಾದಿ ಮಹಲ್ ನಡೆದಿದ್ದ ಮದುವೆ ಕಾರ್ಯಕ್ರಮದಲ್ಲಿ 80 ಜನರು ಅಸ್ಥವ್ಯಸ್ಥಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: "ಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ"- ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಸ್ವಸ್ಥಗೊಂಡವರಲ್ಲಿ 50 ಜನರು ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 30 ಜನರಿಗೆ ಚನ್ನಪಟ್ಟಣ, ರಾಮನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯಕ್ಕೆ ಪ್ರಾಣಾಪಾಯದ ಯಾವುದೇ ವರದಿಯಾಗಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ಕಾಳಜಿಗೆ ಮೆಡಿಸಿನ್ ಕಿಟ್ ಸಿದ್ದ..!
ಮಾಗಡಿಯ ವರ, ಚನ್ನಪಟ್ಟಣ ವಧು ನಡುವೆ ನಡೆದಿದ್ದ ವಿವಾಹ ಕಾರ್ಯಕ್ರಮದಲ್ಲಿನ ಊಟದ ಬಳಿಕ ಐಸ್ ಕ್ರೀಂ ತಿಂದಿದ್ದ ಮಕ್ಕಳು ಮದುವೆ ಮಗಿಸಿ ವಾಪಾಸ್ ಆಗುತ್ತಿದ್ದಾಗ ವಾಂತಿ ಭೇದಿಯಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ