ರಾಷ್ಟ್ರೀಯ ಲೋಕ ಅದಾಲತ್: 227 ಪ್ರಕರಣ ಇತ್ಯರ್ಥ, 7.10 ಕೋಟಿ ರೂ.ಗಳ ಪರಿಹಾರ ಮೊತ್ತ ನೀಡಲು ಆದೇಶ
ಕಲಬುರಗಿ- ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಾಹನ ವಿಮೆ, ಸಿವಿಲ್ ಪ್ರಕರಣಗಳನ್ನು ಸಂಧಾನದ ಮೂಲಕ 227 ಪ್ರಕರಣ ವಿಲೇವಾರಿಗೊಳಿಸಿ ಕಕ್ಷಿದಾರರಿಗೆ ಒಟ್ಟು 7,10,69,520 ರೂ. ಪರಿಹಾರ ಮೊತ್ತವನ್ನು ಪಾವತಿಸುವಂತೆ ಆದೇಶಿಸಿದೆ.
ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಲೋಕ ಅದಾಲತ್ನಲ್ಲಿ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಧ ನ್ಯಾ. ಪ್ರಸನ್ನ ಬಿ. ವರಾಳೆ, ನಾಯ್ಯಾಧೀಶರುಗಳಾದ ನ್ಯಾ. ಬಿ.ಎಮ್.ಶ್ಯಾಮಪ್ರಸಾದ್, ನ್ಯಾ. ಆರ್. ನಟರಾಜ್ ಹಾಗೂ ನ್ಯಾ. ಉಮೇಶ ಎಮ್. ಅಡಿಗ ಅವರು ಭಾಗವಹಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ