ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ; ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ ವಿಚಾರವಾಗಿ ತೀವ್ರ ಟೀಕೆಯನ್ನು ಎದುರಿಸಿದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.ಇದಕ್ಕೂ ಮೊದಲು ರಾಜ್ಯ ಸರ್ಕಾರವು 1967ರ ಅಬಕಾರಿ ನಿಯಮ 10(1)(ಇ)ಕ್ಕೆ ತಿದ್ದುಪಡಿ ಮಾಡಿದ್ದ ಸರ್ಕಾರ ಮದ್ಯ ಖರೀದಿ ವಯಸ್ಸನ್ನು 21 ರ ಬದಲಾಗಿ 18ಕ್ಕೆ ಇಳಿಸಿತ್ತು

Written by - Zee Kannada News Desk | Last Updated : Jan 18, 2023, 06:16 PM IST
  • ಇದಕ್ಕೂ ಮೊದಲು ರಾಜ್ಯ ಸರ್ಕಾರವು 1967ರ ಅಬಕಾರಿ ನಿಯಮ 10(1)(ಇ)ಕ್ಕೆ ತಿದ್ದುಪಡಿ ಮಾಡಿದ್ದ ಸರ್ಕಾರ
  • ಮದ್ಯ ಖರೀದಿ ವಯಸ್ಸನ್ನು 21 ರ ಬದಲಾಗಿ 18ಕ್ಕೆ ಇಳಿಸಿತ್ತು
  • ಸಾರ್ವಜನಿಕ ವಲಯದಿಂದ ಒತ್ತಡ ಬಂದ ಹಿನ್ನೆಲೆಯಲ್ಲಿ ಇದೀಗ ಆದೇಶವನ್ನ ಈ ತಕ್ಷಣಕ್ಕೆ ಜಾರಿಗೆ ಬರುವಂತೆ ಹಿಂಪಡೆದಿದೆ
ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ; ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ title=

ಬೆಂಗಳೂರು: ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ ವಿಚಾರವಾಗಿ ತೀವ್ರ ಟೀಕೆಯನ್ನು ಎದುರಿಸಿದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರವು 1967ರ ಅಬಕಾರಿ ನಿಯಮ 10(1)(ಇ)ಕ್ಕೆ ತಿದ್ದುಪಡಿ ಮಾಡಿದ್ದ ಸರ್ಕಾರ ಮದ್ಯ ಖರೀದಿ ವಯಸ್ಸನ್ನು 21 ರ ಬದಲಾಗಿ 18ಕ್ಕೆ ಇಳಿಸಿತ್ತು

ಸಾರ್ವಜನಿಕ ವಲಯದಿಂದ ಒತ್ತಡ ಬಂದ ಹಿನ್ನೆಲೆಯಲ್ಲಿ ಇದೀಗ ಆದೇಶವನ್ನ ಈ ತಕ್ಷಣಕ್ಕೆ ಜಾರಿಗೆ ಬರುವಂತೆ ಹಿಂಪಡೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News