ನೆಹರು ಸ್ಮಾರಕದ ಮರುನಾಮಕರಣ; ಕೇಂದ್ರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್..!
Nehru Memorial : ದೆಹಲಿಯ ತೀನ್‌ಮೂರ್ತಿ ಮಾರ್ಗದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಕೇಂದ್ರದ ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ದ್ವೇಷದ ರಾಜಕಾರಣಕ್ಕೆ ಇದೊಂದು ನಿದರ್ಶನ ಎಂದಿದ್ದಾರೆ.
Delhi : ಇತ್ತೀಚೆಗೆ ನೆಹರು ಸ್ಮಾರಕದ ಹೆಸರನ್ನು ಬದಲಿಸಿರುವ ಕೇಂದ್ರ ಸರ್ಕಾರ, "ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿ" ಎಂದು ಮರುನಾಮಕರಣ ಮಾಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸೊಸೈಟಿಯ ಉಪಾಧ್ಯಕ್ಷರಾಗಿ, ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಚರ್ಚಿಸಿ ಮರುನಾಮಕರಣ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ-ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಹರಿದು ಹೆಡ್ ಕಾನಸ್ಟೇಬಲ್ ಸಾವು
ಜವಾಹರ್ ಲಾಲ್ ನೆಹರು ಅವರು ಪ್ರಧಾನಿ ಆಗಿದ್ದಾಗ 16 ವರ್ಷಗಳ ಕಾಲ ತೀನ್‌ಮೂರ್ತಿ ಮಾರ್ಗದಲ್ಲಿರುವ ಅದೇ ಕಟ್ಟಡದಲ್ಲಿ ವಾಸವಿದ್ದರು. ಅವರ ನಿಧನದ ನಂತರ ಈ ಕಟ್ಟಡವನ್ನು ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನಾಗಿ ಮಾಡಲಾಗಿತ್ತು.
ಆನ್‌ಲೈನ್ ಅರ್ಜಿ ಸ್ವೀಕಾರಕ್ಕೆ ಸಜ್ಜಾಗಿಲ್ವಾ ಸರ್ಕಾರ? ಸೈಬರ್ ಖದೀಮರ ಪಾಲಿಗೆ ವರವಾಗುತ್ತಾ 'ಗ್ಯಾರಂಟಿ'?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.