ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಂಪಿಸಿದ ಭೂಮಿ..! ಆತಂಕದಲ್ಲಿ ಜನರು

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ್ದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Written by - Zee Kannada News Desk | Last Updated : Nov 26, 2021, 03:53 PM IST
  • ಶುಕ್ರವಾರದಂದು ಸುಮಾರು 11.50 ಮತ್ತು 12-15 ರ ಸುಮಾರಿಗೆ ಭೂಕಂಪನವಾಗಿದೆ ಎನ್ನಲಾಗಿದೆ. ನಗರದ ಹೆಮ್ಮಗಿಪುರ, ಕೆಂಗೇರಿ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ ಕಗ್ಗಲಿಪುರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಸ್ಥಳಿಯರು ದೂರು ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
 ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಂಪಿಸಿದ ಭೂಮಿ..! ಆತಂಕದಲ್ಲಿ ಜನರು title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ್ದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ-WHO Alert! Europನಲ್ಲಿ Covid-19 ರೌದ್ರ ನರ್ತನ, ಕೆಲವೇ ತಿಂಗಳಲ್ಲಿ ಸಾವಿನ ಸಂಖ್ಯೆ 7 ಲಕ್ಷ ಎಂದು ಆತಂಕ ವ್ಯಕ್ತಪಡಿಸಿದ WHO

ಶುಕ್ರವಾರದಂದು ಸುಮಾರು 11.50 ಮತ್ತು 12-15 ರ ಸುಮಾರಿಗೆ ಭೂಕಂಪನವಾಗಿದೆ ಎನ್ನಲಾಗಿದೆ. ನಗರದ ಹೆಮ್ಮಗಿಪುರ, ಕೆಂಗೇರಿ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ ಕಗ್ಗಲಿಪುರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಸ್ಥಳಿಯರು ದೂರು ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಆದರೆ ಭೂಕಂಪ ಸೂಚಕ ಯಂತ್ರದಲ್ಲಿ ಈ ಮೇಲಿನ ಸಮಯದಲ್ಲಿ ಭೂಕಂಪನ ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಇದನ್ನೂ ಓದಿ-ಕೊರೊನಾ ನಿರ್ವಹಣೆಗಾಗಿ ತುರ್ತು 23,123 ಕೋಟಿ ರೂ.ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News