ಬೆಂಗಳೂರು : ಜನೇವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸ್ತಬ್ದ ಚಿತ್ರಗಳ‌ ಪರೇಡ್'ಗೆ ಜಿಲ್ಲೆಯ ಸುಪ್ರಸಿದ್ಧ ಇಳಕಲ್‌ ಸೀರೆ ಹಾಗೂ ಗುಳೇದಗುಡ್ಡದ ಖಣ(ಕುಪ್ಪಸ) ಯಾಗಿದ್ದು ಜಿಲ್ಲೆಯ ನೇಕಾರರಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ.


COMMERCIAL BREAK
SCROLL TO CONTINUE READING

ಇತ್ತೀಚಿಗೆ ಕೋವಿಡ್ ಹೊಡೆತದಿಂದ ಮಾರುಕಟ್ಟೆ ಕುಸಿದು ಕಂಗಾಲಾಗಿರುವ ಜಿಲ್ಲೆಯ ನೇಕಾರರು, ಸೀರೆ ಹಾಗೂ ಕುಪ್ಪಸಗಳಿಗೆ(Ilkal Sari - Blouse) ವಿಶಿಷ್ಠ ವಿನ್ಯಾಸವನ್ನ ನೀಡಿ ಮಾರುಕಟ್ಟೆಗೆ ಮಾರಾಟಕ್ಕೆ ಬಿಟ್ಟಿದ್ದಾರೆ. ಗುಳೇದಗುಡ್ಡದ ಖಣದಿಂದ ಮಾಸ್ಕ್ ತಯಾರಿಸಿ ಮಾರುಕಟ್ಟೆಗೆ ಬಿಡಲಾಗಿದೆ.


[[{"fid":"227568","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : ಕೊರೊನಾ ಉಲ್ಭಣಿಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ, ಬೆಚ್ಚಗೆ ಮಲಗಿದೆ-ಸಿದ್ಧರಾಮಯ್ಯ


ಇದೀಗ ಗಣರಾಜ್ಯೋತ್ಸವದ(Republic Day 2022) ಸಂದರ್ಭದಲ್ಲಿ ಸ್ತಬ್ದ ಚಿತ್ರಗಳ ಪ್ರದರ್ಶನಕ್ಕೆ ಆಯ್ಕೆಯಾಗಿದ್ದು ಜಿಲ್ಲೆಯ ನೇಕಾರರಲ್ಲಿ, ಜನರಲ್ಲಿ ಸಂಭ್ರಮ ಮನೆಮಾಡುವಂತೆ ಮಾಡಿದೆ. ಸಧ್ಯ ಇವುಗಳ ತಯಾರಿಯಲ್ಲಿ ನೇಕಾರರು ತೊಡಗಿಕೊಂಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.