ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ 

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

Written by - Manjunath N | Last Updated : Jul 17, 2024, 04:04 PM IST
  • ಸಿದ್ದರಾಮಯ್ಯ ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ,
  • ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ.
  • ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
 ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ  title=

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಈ ಕುರಿತಾಗಿ ಪ್ರಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ,ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ.ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News