ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳ ಪುನರಾರಂಭ: ಸಿಎಂ ಸಿದ್ದರಾಮಯ್ಯ
Minorities programs: ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿತು.
ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಸಿಎಂ ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿತು. ಈ ವೇಳ ಮಾತನಾಡಿದ ಸಿದ್ದರಾಮಯ್ಯ, ‘ಸರ್ಕಾರ ಘೋಷಿಸಿದ್ದಂತೆ 5 ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು’ ಎಂದು ತಿಳಿಸಿದರು.
ಇದನ್ನೂ ಓದಿ: ಆರೆಸೆಸ್ಸ್ ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರು..! ಸ್ಪಷ್ಟನೆ ನೀಡಿದ ನಿರ್ದೇಶಕರು
ಸಿದ್ದರಾಮಯ್ಯ ಘೋಷಿಸಿದಂತೆ ರಾಜ್ಯದ ಜನತೆಗೆ ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು: ಬಿಜೆಪಿ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.