ರೋಹನ್ ಕಪ್ ಕ್ರಿಕೆಟ್ ಟೂರ್ನಿ: ಚಾಂಪಿಯನ್ ಆದ ಬೆಂಗಳೂರು ನಗರ ಜಿಲ್ಲಾ ತಂಡ
ಮಂಗಳೂರಿನಲ್ಲಿ ರೋಹನ್ ಕಪ್ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ನಡೆಯಿತು. ಇದರಲ್ಲಿ ಬೆಂಗಳೂರು ನಗರ ಜಿಲ್ಲಾ ತಂಡ ಚಾಂಪಿಯನ್ ಆಗಿದೆ.
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ರೋಹನ್ ಕಪ್ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ನಡೆಯಿತು. ಇದರಲ್ಲಿ ಬೆಂಗಳೂರು ನಗರ ಜಿಲ್ಲಾ ತಂಡ ಚಾಂಪಿಯನ್ ಆಗಿದೆ.
ಇದನ್ನೂ ಓದಿ: ಧೋನಿ ನಾಯಕತ್ವದಲ್ಲಿ ಆಡಿರುವುದು "ನನ್ನ ಅದೃಷ್ಟವೇ ಸರಿ" ! ಫಾಫ್ ಡು ಪ್ಲೆಸಿಸ್
ಮಂಗಳೂರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಈ ಟೂರ್ನಿ ನಡೆಯಿತು. ಕಳೆದ ಬಾರಿ ಮಂಡ್ಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಬೆಂಗಳೂರು ತಂಡ ಗೆಲುವು ಕಂಡಿತ್ತು. ಮುಂಬೈ ಸೇರಿದಂತೆ ಒಟ್ಟು 24 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಿದ್ದವು.
ಫೈನಲ್ ನಲ್ಲಿ ಹಾಸನ ತಂಡದ ವಿರುದ್ಧ 25 ರನ್ ಗಳ ಅಂತರದಲ್ಲಿ ಬೆಂಗಳೂರು ನಗರ ಜಿಲ್ಲಾ ತಂಡ ಗೆಲುವು ದಾಖಲಿಸಿತು. ಭರತ್ ಪಂದ್ಯ ಶ್ರೇಷ್ಠ ಮತ್ತು ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್ ಹೆಗ್ಗಳಿಕೆಗೆ ಪಾತ್ರರಾದರು.
ಇದನ್ನೂ ಓದಿ: 2023ರ ವರ್ಷದ ಅತೀ ಹೆಚ್ಚು ಟೆಸ್ಟ್ ಸ್ಕೋರ್ ಗಳಿಸಿದವರ ಪಟ್ಟಿ ! ಆಸಿಸ್ ಆಟಗಾರರೇ ಮೇಲುಗೈ ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.