ಸಬ್ ಕಾ 'ಸಾಥ್ ಸಬ್ ಕಾ ವಿಕಾಸ್' ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ?: ಸಿಎಂ ಪ್ರಶ್ನೆ

 ಸಬ್ ಕಾ 'ಸಾಥ್ ಸಬ್ ಕಾ ವಿಕಾಸ್' ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Written by - Prashobh Devanahalli | Edited by - Manjunath N | Last Updated : Feb 29, 2024, 11:50 AM IST
  • ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ
  • ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ
  • ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ
 ಸಬ್ ಕಾ 'ಸಾಥ್ ಸಬ್ ಕಾ ವಿಕಾಸ್' ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ?: ಸಿಎಂ ಪ್ರಶ್ನೆ title=

ಬೆಂಗಳೂರು: ಸಬ್ ಕಾ 'ಸಾಥ್ ಸಬ್ ಕಾ ವಿಕಾಸ್' ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು ಜನ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿಯನ್ನು ಸೋಲಿಸಿ ವಿರೋಧ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎಂದು ಖಚಿತವಾಗಿ ನುಡಿದರು.‌

ಇದನ್ನೂ ಓದಿ: ಈ ಸ್ಟಾರ್ ನಟನ ಜೊತೆ ತನಿಷಾ ಕುಪ್ಪಂಡ ಲವ್, 6 ವರ್ಷದ ಪ್ರೀತಿ ಮುರಿದು ಬೀಳಲು ಇದೇ ಕಾರಣ!! 

ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ.ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಇದನ್ನೂ ಓದಿ: ಬ್ಯಾಡ್ಮಿಂಟನ್ ಆಟಗಾರನ ಜೊತೆ ಸಪ್ತಪದಿ ತುಳಿಯಲಿರುವ ತಾಪ್ಸಿ ಪನ್ನು..! 

ರಾಜ್ಯಸಭಾ  ಚುನಾವಣೆಯಲ್ಲಿ  ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಎಂದರು.ಪೈಪೋಟಿಗೆ ಬಿದ್ದಂತೆ  ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಮ್ಮ ಚರ್ಚೆಯಲ್ಲಿ 30‰ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. . ಜೆಡಿಎಸ್ ಕೂಡ ಪೈಪೋಟಿಗೆ ಬಿದ್ದಂತೆ ಅದನ್ನೇ ಮಾಡಿದೆ ಎಂದರು.

ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ "ಎಸ್" ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ  ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ ಎಂದು ಕುಟುಕಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News