ಸರ್ವೋತ್ತಮ ಸೇವಾ ಪ್ರಶಸ್ತಿ : ಆನ್‌ಲೈನ್ ಮೂಲಕ ನಾಮ ನಿರ್ದೇಶನಕ್ಕೆ ಸೂಚನೆ
2021-22ನೇ ಸಾಲಿನಲ್ಲಿ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ.
ಸರ್ವೋತ್ತಮ ಸೇವಾ ಪ್ರಶಸ್ತಿಯ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಯಸುವವರು ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನಗಳನ್ನು ಸಲ್ಲಿಸಬೇಕು.ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in/ ರ ಮೂಲಕ ಏಪ್ರಿಲ್ 04 ರೊಳಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : Ravindra Jadeja : ಟೀಂ ಇಂಡಿಯಾದಲ್ಲಿ ಜಡೇಜಾ ಸ್ಥಾನ ಕಸಿದುಕೊಳ್ಳಲಿದ್ದಾನೆ ಈ ಸ್ಟಾರ್ ಆಲ್ ರೌಂಡರ್!
ಆಯ್ಕೆಯಾದ ನೌಕರರಿಗೆ ಏಪ್ರಿಲ್ 21 ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಹಾಗೂ YouTube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.