ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

Written by - Zee Kannada News Desk | Last Updated : Apr 7, 2022, 07:54 PM IST
  • ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
 ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಇದನ್ನೂ ಓದಿ: Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ

No description available.

 

ಈ ಹಿಂದೆ ದಿನಾಂಕ ಏಪ್ರಿಲ್ 22 ರಿಂದ ಹಿಡಿದು ಮೇ 18 ರವರೆಗೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು.ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಈಗ ಅಲ್ಪ ಬದಲಾವಣೆಯೊಂದಿಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ಎಲ್ಲಾ ಪೋಷಕರು ಹಾಗೂ ವಿದ್ಯಾರ್ಥಿಗಳು ಇಲಾಖಾ ಅಂತರ್ಜಾಲದಲ್ಲಿ ಅಳವಡಿಸಿರುವ ವೇಳಾಪಟ್ಟಿಯನ್ನು ವೀಕ್ಷಿಸಬಹುದಾಗಿದೆ.No description available.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News