Shakti Yojana: 19 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣ, ₹461ಕೋಟಿ ದಾಟಿದ ಟಿಕೆಟ್ ಮೊತ್ತ!
Karnataka Shakti Scheme: ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ, ಅಧಿಕಾರಕ್ಕೆ ಬಂದ 1 ತಿಂಗಳೊಳಗೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿತು.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮಹಿಳೆಯರ ಉಚಿತ ಬಸ್ ಪ್ರಯಾಣ ಆರಂಭವಾಗಿ ಬರೋಬ್ಬರಿ 1 ತಿಂಗಳ ಮೇಲಾಗಿದೆ. ಶಕ್ತಿ ಯೋಜನೆ ಜಾರಿಯಾದ ದಿನದಿಂದ ಇಲ್ಲಿವರೆಗೂ 19 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿದ್ದು, ಇವರ ಟಿಕೆಟ್ ಮೊತ್ತ 461 ಕೋಟಿ ರೂ. ದಾಟಿದೆ.
ಇಲ್ಲಿವರೆಗೂ ಎಲ್ಲಾ ನಿಗಮಗಳ ಬಸ್‍ಗಳಲ್ಲಿ ಒಟ್ಟು 19.39 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ದಿನೇ ದಿನೇ ಸಾರಿಗೆ ಬಸ್‍ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ 34 ದಿನಗಳಲ್ಲಿ 19,39,39,266 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ.
ಇದನ್ನೂ ಓದಿ: ಬೆತ್ತಲೆ ಮಾಡಿ ಯುವಕನ ಹಲ್ಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ವಿಡಿಯೋ ವೈರಲ್
ಉಚಿತ ಪ್ರಯಾಣ ಮಾಡಿ ಯೋಜನೆಯ ಸವಲತ್ತು ಪಡೆದುಕೊಂಡಿದ್ದರು.
ಇದನ್ನೂ ಓದಿ: ನೀವು ಅಭಿವೃದ್ದಿ ಮಾಡುತ್ತೇವೆ ಎನ್ನುವುದು ಮುಂದೆ ತಿಳಿಯಲಿದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.