ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಶರಣ ಅಲ್ಲಮಪ್ರಭು ಹೆಸರು-ಸಿಎಂ ಘೋಷಣೆ
ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್ ಗೆ 12ನೇ ಶತಮಾನದ ಶರಣ ಅಲ್ಲಮ ಪ್ರಭುಗಳ ಹೆಸರನ್ನು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶಿವಮೊಗ್ಗ: ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್ ಗೆ 12ನೇ ಶತಮಾನದ ಶರಣ ಅಲ್ಲಮ ಪ್ರಭುಗಳ ಹೆಸರನ್ನು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತಾಗಿ ತಿಳಿಸಿರುವ ಅವರು ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.