ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ : ಸಿಎಂ

ನನಗೆ ಹೈ ಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಮುಖ್ಯಮಂತ್ರಿಯಾಗುವ ನಂಬಿಕೆ ಇದೆ, ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಹೈ ಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು. ಅಲ್ಲದೆ, ಇದೆ ವೇಳೆ ದೇವರಾಜ ಅರಸು ದಾಖಲೆ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿದರು.

ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ : ಸಿಎಂ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More