`ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?`
ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲಾಗುತ್ತದೆ ಎನ್ನುವ ಊಹಾಪೋಹಗಳ ನಡುವೆಯೇ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲಾಗುತ್ತದೆ ಎನ್ನುವ ಊಹಾಪೋಹಗಳ ನಡುವೆಯೇ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕೊರೊನಾ (Coronavirus) ಪ್ರಕರಣಗಳ ಸಂಖ್ಯೆ ಒಂದೇ 25 ಸಾವಿರ ಪ್ರಕರಣಗಳು ದಾಖಲಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸದ್ದಿಲ್ಲದೇ ಲಾಕ್ ಡೌನ್ ಗೆ ತಯಾರಿ ನಡೆಸುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು.
ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ: ಭಾರತೀಯ ಭಕ್ತರಿಗೆ ನೋ ಎಂಟ್ರಿ ಎಂದ ನಿತ್ಯಾನಂದನ ಕೈಲಾಸ
Mamata Banerjee: 'ಪ್ರಧಾನ ಮಂತ್ರಿ ಮೋದಿ ಬೆಳೆಸಿದ್ದು ಗಡ್ಡ ಮಾತ್ರ, ಸಾಧನೆ ಶೂನ್ಯ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.