ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳಿಗೆ ಅನುಮೋದನೆ ನೀಡಿದೆ.


COMMERCIAL BREAK
SCROLL TO CONTINUE READING

ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಐದು ಪ್ರಮುಖ ಗ್ಯಾರಂಟಿಗಳ ಭಾಗವಾಗಿ ಗೃಹ ಲಕ್ಷ್ಮಿ, ಅನ್ನಭಾಗ್ಯ,ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡುವ ಕುರಿತಾಗಿ ಆಶ್ವಾಸನೆ ನೀಡಿತ್ತು.ಈಗ ಎಲ್ಲ ಐದು ಯೋಜನೆಗಳಿಗೆ ತಾತ್ವಿಕ ಅನುಮೋದನೆಯನ್ನು ನೀಡಿದೆ.


ಇದನ್ನೂ ಓದಿ: ಕಾಂಗ್ರೆಸ್ ಪಂಚ ಗ್ಯಾರಂಟಿ: ರಸ್ತೆಯಲ್ಲಿ ಹೋಗುವವರಿಗೆಲ್ಲ ಗ್ಯಾರಂಟಿ ಕೊಡಲ್ಲ- ಡಿಸಿಎಂ ಡಿಕೆಶಿ


ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.