ಮೈಸಸೂರು: ನಾನು ಮೀಸಲು ವಿರೋಧಿಯಲ್ಲ. ಶೇ. 50ರಷ್ಟು ಮೀಸಲು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಸಂವಿಧಾನದಡಿ ಅರ್ಹರಿಗೆ ಮೀಸಲು ದೊರಕಬೇಕು. ಕುರುಬರನ್ನು ಎಸ್‌ಟಿಗೆ ಸೇರಿಸಲು ಕುಲ ಶಾಸ್ತ್ರೀಯ ಅಧ್ಯಯನವಾಗಬೇಕು. ಬಳಿಕ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ನಂತರ ಕೇಂದ್ರ ಸರ್ಕಾರ ಎಸ್‌ಟಿ ಮೀಸಲಾತಿ ಜಾರಿಗೊಳಿಸಬೇಕು. ಹೀಗಾಗಿ ಏಕಾಏಕಿ ಎಸ್‌ಟಿ ಸಿಗಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ(Siddaramaiah) ಮೀಸಲಾತಿ ವಿಚಾರವಾಗಿ ಇದ್ದಕ್ಕಿದ್ದ ಹಾಗೆ ಕೆಲವು ಲೀಡರ್‌ಗಳು ಹುಟ್ಟಿಕೊಳ್ಳುತ್ತಾರೆ, ಎಂದು ಎದುರಾಳಿಗಳಿಗೆ ಟಾಂಗ್ ನೀಡಿದರು.
BS Yediyurappa: ಸಿಎಂ ಬಿಎಸ್‌ವೈ ಭೇಟಿಯಾದ 40 ಜನ ಸ್ವಾಮೀಜಿಗಳ ದಂಡು..!
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ(BJP) ಸರ್ಕಾರಕ್ಕೆ ಮೀಸಲಿನ ಮೇಲೆ ನಂಬಿಕೆಯಿಲ್ಲ. ಖಾಸಗೀಕರಣ ನೀತಿಯ ಮೂಲಕ ಮೀಸಲು ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ಇಂತಹವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲಎಂದು ದೂರಿದ್ದಾರೆ.
H Vishwanath: 'ನಾನು-ಹೊರಟ್ಟಿ ಮಂತ್ರಿಯಾಗಿದ್ದರೆ ಮೈತ್ರಿ ಸರ್ಕಾರ ಪತನವಾಗುತ್ತಿರಲಿಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇ