ಬೆಂಗಳೂರು: ಮಡಿಕೇರಿಯ ಶಾಲೆಯಲ್ಲಿ ಭಜರಂಗದಳ ಯುವಜನರಿಗೆ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ? ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದೆ.


COMMERCIAL BREAK
SCROLL TO CONTINUE READING

#SayNoToViolence ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಎಂ.ಎ.ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ?’ ಎಂದು ಪ್ರಶ್ನಿಸಿದ್ದಾರೆ.


‘ಕೈ’ ಪಕ್ಷದ ಭಾರತ್ ಜೋಡೋಗೆ ಕಾಂಗ್ರೆಸ್ ಛೋಡೋ ಎಂದು ಬಿಜೆಪಿ ವ್ಯಂಗ್ಯ


Lakhan Jarkiholi : ರಮೇಶ್ ಜಾರಕಿಹೊಳಿ ಆದಷ್ಟು ಬೇಗನೆ ಮಂತ್ರಿ ಆಗುತ್ತಾರೆ : ಲಖನ್ ಜಾರಕಿಹೊಳಿ


ಶ್ರೀರಾಮಸೇನೆಯಂತಹ ಕೋಮು‌ವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.