ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಕಲೆಕ್ಷನ್‌ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗಾದರೂ ನಿಲ್ಲಿಸಿ, ಜನರ ಕಷ್ಟಗಳಿಗೆ ಸ್ಪಂದಿಸುವತ್ತ ಗಮನ ಹರಿಸಿ ಎಂದು ಬಿಜೆಪಿ ಟೀಕಿಸಿದೆ. ರಾಜ್ಯದ ಜನರ ವಿವಿಧ ಸಮಸ್ಯೆಗಳನ್ನು ಮುಂದಿಟ್ಟು ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

ಮುಂಗಾರು ವಿಳಂಬವಾಗುತ್ತಿದೆ ಎಂಬ ಸೂಚನೆ ಸಿಕ್ಕಿದಾಗ ಕಾಂಗ್ರೆಸ್ ಸರ್ಕಾರ ಲೋಲುಪತೆಯಲ್ಲಿ ಮಲಗಿತ್ತು. ಮಳೆ ಕೊರತೆ ಉಂಟಾಗಿ ಬರದ ಸೂಚನೆ ಸಿಕ್ಕಾಗಲೂ #ATMSarkaraಕ್ಕೆ ಇದ್ದಿದ್ದು ಕಲೆಕ್ಷನ್‌ ಒಂದೇ ಚಿಂತೆ. ಈಗ 100 ತಾಲೂಕುಗಳಿಗೆ ಕುಡಿಯುವ ನೀರೂ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳ ಪಾಲಿಗೆ ಶುದ್ಧತೆಯ ಭಾಗ್ಯವೇ ಇಲ್ಲ’ವೆಂದು ಬಿಜೆಪಿ ಕುಟುಕಿದೆ.


ಟೊಮ್ಯಾಟೋ ಬೆಲೆ ಏರಿಕೆ: ಲಕ್ಷ ಲಕ್ಷ ಲೆಕ್ಕದಲ್ಲಿ ಹಣ ಸಂಪಾದನೆ


‘ತುಷ್ಟೀಕರಣ Vs ಸಂತುಷ್ಟೀಕರಣ. ಕಾಂಗ್ರೆಸ್ ನಿರಂತರವಾಗಿ ಕಾಶ್ಮೀರದಲ್ಲಿ ಒಡೆದು ಆಳುವ ನೀತಿಯನ್ನು ತನ್ನದಾಗಿಸಿಕೊಂಡಿತ್ತು. ಪ್ರಧಾನಿ ಮೋದಿ ಸರ್ಕಾರ 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುವಂತೆ ಮಾಡಿದೆ. ಕಾಂಗ್ರೆಸ್ ಒಂದು ಸಮುದಾಯದ ಒಲೈಕೆ ಮಾಡುವ ಮೂಲಕ ತುಷ್ಟೀಕರಣ ಮಾಡುತ್ತಿದೆ’ ಎಂದು ಬಿಜೆಪಿ ಆರೋಪಿಸಿದೆ.


"ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ"


ಬದಲಾಗುತ್ತಿರುವ ‘ಗ್ಯಾರಂಟಿ’ ವರಸೆ!


ಪಡಿತರ ಫಲಾನುಭವಿಗಳಿಗೆ ಹಣ ಹಾಕುವುದರ ಬಗ್ಗೆ ಇನ್ನೂ ಚಿಂತಿಸಿಲ್ಲ’ ಎಂದು ಬಿಜೆಪಿ ಟೀಕಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.