Zameer Ahmed: ಸಿದ್ದರಾಮಯ್ಯ ಭವಿಷ್ಯ ನುಡಿದ ಜಮೀರ್‌ ಅಹ್ಮದ್..!

ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ

Last Updated : Feb 20, 2021, 01:58 PM IST
  • ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ
  • ಶುಕ್ರವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಜಮೀರ್‌
  • ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ
Zameer Ahmed: ಸಿದ್ದರಾಮಯ್ಯ ಭವಿಷ್ಯ ನುಡಿದ ಜಮೀರ್‌ ಅಹ್ಮದ್..! title=

ಹುಣಸೂರು: ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಜಮೀರ್‌(Zameer Ahmed) , ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. 2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Ram Mandir: ಹುಟ್ಟೂರಲ್ಲಿ ರಾಮಮಂದಿರ ಕಟ್ಟಲು ಮುಂದಾದ ಸಿದ್ದರಾಮಯ್ಯ!

ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ(Siddaramaiah) ಅವರು ಸಿಎಂ ಆಗ್ಬೇಕು. ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ ಎನ್ನುತ್ತೇನೆ ಎಂದು ಹೇಳಿದರು.

Sarkari Naukri 2021: ಈ ನೇರ ಲಿಂಕ್‌ನೊಂದಿಗೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಸಲ್ಲಿಸಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News