ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.  


COMMERCIAL BREAK
SCROLL TO CONTINUE READING

#ಕೊಲೆಗಡುಕಮನಸ್ಥಿತಿಯ_ಬಿಜೆಪಿ ಹ್ಯಾಶ್‍ಟ್ಯಾಗ್‍ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅಶ್ವತ್ಥ್ ನಾರಾಯಣ್ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಗಮನಕ್ಕೆ ಬಂದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.


ರೂಮ್ ಕೊಡದೆ ಸೇವಾ ನ್ಯೂನ್ಯತೆ ಎಸಗಿದ ಮೆಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿಗೆ ರೂ.11 ಲಕ್ಷ 38 ಸಾವಿರ ದಂಡ 


ಸಿದ್ದರಾಮಯ್ಯ ಹೇಳಿದ್ದಾರೆ.


ತಮಿಳುನಾಡು ಬೇಟೆಗಾರರು- ರಾಜ್ಯದ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.