ರಾಜಧಾನಿಯಲ್ಲಿ ನಿಗೂಢ ಅಸ್ತಿಪಂಜರ ಪತ್ತೆ... ಕೊಲೆಯೋ.. ಆತ್ಮಹತ್ಯೆಯೋ...! ಅಸ್ಥಿ ಪಂಜರ ಯಾರದ್ದು..?

Skeleton found in Bangaluru : ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಅಸ್ತಿ ಪಂಜರ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಸ್ಥಿಪಂಜರ ಮೂಲ ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಕುರಿತು ಸಂಪೂರ್ಣ ವಿವರಗಳು ಇಲ್ಲಿವೆ..

ರಾಜಧಾನಿಯಲ್ಲಿ ನಿಗೂಢ ಅಸ್ತಿಪಂಜರ ಪತ್ತೆ... ಕೊಲೆಯೋ.. ಆತ್ಮಹತ್ಯೆಯೋ...! ಅಸ್ಥಿ ಪಂಜರ ಯಾರದ್ದು..?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More