ಕರಾವಳಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರ ಕೆಲವು ಫೋಟೋ ಮತ್ತು ವಿಡಿಯೋಗಳು
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಿಕ್ಕಮಗಳೂರು ಶೃಂಗೇರಿ ಶರದಾಂಬ ದೇವಸ್ಥಾನಕ್ಕೆ ಭೇಟಿ ನೀಡಿದರು.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕರಾವಳಿ ಭಾಗಗಳಲ್ಲಿ ಎರಡು ದಿನ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚಿಕ್ಕಮಗಳೂರಿನಲ್ಲಿಂದು ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ ಮುಖಂಡರೊಂದಿಗೆ ಭೇಟಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಹುಲ್ ಸಾಂಪ್ರದಾಯಿಕ ಉಡುಪು ಧರಿಸಿ ಕಾಣಿಸಿಕೊಂಡರು.
* ಉಡುಪಿ ರಾಜೀವ್ ಗಾಂಧಿ ನ್ಯಾಷನಲ್ ಅಕಾಡೆಮಿ ಆಫ್ ಪೊಲಿಟಿಕಲ್ ಎಜುಕೇಶನ್ ಉದ್ಘಾಟಣೆಯಲ್ಲಿ ರಾಹುಲ್
@INCKarnatakaನಿಂದ ತೆಗೆದುಕೊಳ್ಳಲಾಗಿದೆ.