ಬೆಂಗಳೂರು:  ದ್ವಿತೀಯ ಪಿಯು ಹಂತದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಸಲುವಾಗಿ ಘನ ಸರ್ಕಾರದ ಆದೇಶದಂತೆ 2023ರಲ್ಲಿ ವಿಶೇಷ ಪೂರಕ (2ನೇ) ಪರೀಕ್ಷೆಯನ್ನು ನಡೆಸಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತೈವಾನ್‌ಗೆ ಅಮೆರಿಕದಿಂದ 28 ​​ಸಾವಿರ ಕೋಟಿ ಮಿಲಿಟರಿ ನೆರವು, ಸಿಡಿದೆದ್ದ ಚೀನಾ


ಈ ಪರೀಕ್ಷೆಯು ದಿನಾಂಕ 21-08-2023 ರಿಂದ ದಿನಾಂಕ 02-09-2023ರವರೆಗೆ ಜರುಗಲಿದ್ದು ಪರೀಕ್ಷೆಯನ್ನು ಕಾಲೇಜು ಲಾಗಿನ್ ಮೂಲಕ ನೋಂದಣಿ ಮಾಡಿಕೊಳ್ಳಲು ಜುಲೈ 28ರಿಂದ ದಿನಾಂಕ 10-08-2023ರವರೆಗೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ತಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರುಗಳು ಪರೀಕ್ಷೆ ತೆಗೆದುಕೊಳ್ಳುವಂತೆ ಪ್ರೇರೇಪಿಸಲು ಹಾಗೂ ಈ ಮೂಲಕ ವಿದ್ಯಾರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕರಿಸುವಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ರಾಮಚಂದ್ರನ್ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.