ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಶ್ರೀ ಅವಧೂತ ವಿನಯ್ ಗುರೂಜಿಯಿಂದ ಸಿಎಂ ಭೇಟಿ ಮಾಡಿದ್ದಾರೆ. ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ ಸಿಎಂ ಬಿ. ಎಸ್ ಯಡಿಯೂರಪ್ಪ ಭೇಟಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಸಿಎಂ ಹಾಗೂ ವಿನಯ್ ಗುರೂಜಿ(Vinay Guruji) ಭೇಟಿ ವೇಳೆ ಪ್ರಮುಖ ವಿಚಾರ ಒಂದರ ಪ್ರಸ್ತಾಪ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬಳೀ ಗಂಭೀರ ವಿಚಾರದ ಬಗ್ಗೆ ಚರ್ಚಿಸಿದ ವಿನಯ್ ಗುರೂಜಿ ಎಂದು ತಿಳಿದು ಬಂದಿದೆ. 


"ರಾಜ್ಯಕ್ಕೆ ಅನ್ಯಾಯ ಆಗ್ತಿದ್ರು ಮುಖ್ಯಮಂತ್ರಿಗಳು ಪ್ರಧಾನಿಗಳ ಎದುರು ಒಂದೂ ಮಾತನಾಡಲ್ಲ"


ಬೆಂಗೇರಿ ಮತ್ತು ಗರಗ ಖಾದಿ ಗ್ರಾಮೋದ್ಯೋಗ ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ತಯಾರಿ ಮಾಡುವ ಉದ್ಯೋಗಿಗಳಿಗೆ ಮೂಲಭೂತ ಸೌಕರ್ಯ, ವೇತನ ಅನುದಾನ ಸಮರ್ಪಕ ವಾಗಿ ಒದಗಿಸಿಕೊಡಲು ಮನವಿ ಮಾಡಿದ್ದಾರೆ.


Shashikala Jolle: ಗರ್ಭಿಣಿಯರು, ಬಾಣಂತಿಯರಿಗೆ 'ಸಿಹಿ ಸುದ್ದಿ' ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!


ಮನವಿಗೆ ಮಾನ್ಯ ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.  ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಶಾಸಕರಾದ ಶ್ರೀ ಟಿ ಎ ಶರವಣ,ಶ್ರೀ ಬೇಳೂರು ರಾಘವೇಂದ್ರ ಶೆಟ್ಟಿ ಹಾಗೂ ಟ್ರಸ್ಟಿನ ಇತರ ಸದಸ್ಯರು ಉಪಸ್ಥಿತರಿದ್ದರು.  


Basavaraj Dhadesugur: ಮಗ ಬಿಜೆಪಿ MLA, ತಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.