ರಣಾಂಗಣವಾದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣ : ಎರಡು ಗುಂಪುಗಳ ನಡುವೆ ಮಾರಾಮಾರಿ
ನೀರಿನ ಬಾಟಲಿ ವಿಚಾರವಾಗಿ ಆರಂಭವಾದ ಜಗಳ ಹೊಡೆದಾಟದವರೆಗೆ ತಲುಪಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆವರಣದಲ್ಲಿಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.
ಬೆಂಗಳೂರು : ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆವರಣದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ (Shri Shaila Tempole fight). ನೀರಿನ ಬಾಟಲಿ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಜಗಳ ಆರಂಭವಾಗಿದೆ. ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೇ ನಡೆದಿದೆ ಎಂದು ಆರೋಪಿಸಲಾಗಿದೆ (Karnataka Devotees).
ನೀರಿನ ಬಾಟಲಿ ವಿಚಾರವಾಗಿ ಆರಂಭವಾದ ಜಗಳ ಹೊಡೆದಾಟದವರೆಗೆ ತಲುಪಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆವರಣದಲ್ಲಿಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ (Fight between two group). ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ (Attack on Karnataka devotees).
ಇದನ್ನೂ ಓದಿ : ಸರ್ವೋತ್ತಮ ಸೇವಾ ಪ್ರಶಸ್ತಿ : ಆನ್‌ಲೈನ್ ಮೂಲಕ ನಾಮ ನಿರ್ದೇಶನಕ್ಕೆ ಸೂಚನೆ
ಗಲಾಟೆಯಲ್ಲಿ ಕರ್ನಾಟಕ ಮೂಲದ ಅಂದಾಜು ಇನ್ನೂರು ವಾಹನಗಳ ಗಾಜುಗಳನ್ನು ಪುಡಿ ಮಾಡಲಾಗಿದೆ ಎನ್ನಲಾಗಿದೆ. ಕರ್ನಾಟಕ ಮೂಲದ ಕೆಲವೂ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ (shrishaila temple fight). ಬೆಳಗಾವಿ ಮೂಲದ ಭಕ್ತರಿಗೆ ಗಾಯಗಳಾಗಿವೆ ಎನ್ನುವ ಬಗ್ಗೆ ಮಾಹಿತ್ತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ (Social media)ವೈರಲ್ ಆಗಿವೆ (Viral video).
ಇದನ್ನೂ ಓದಿ : #DoubleDhokaSarkara: ‘ನಾಳೆ ಬರುವಾಗ ಬಾಕಿ ಉಳಿದ 12,000 ಕೋಟಿಯನ್ನು ತರುವಿರಾ?’
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.