SSLC Supplementary Exam 2023: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
SSLC Supplementary Exam 2023: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ನೇ ಸಾಲಿನ ಎಸ್ಎಸ್ಎಲ್‍ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಇದೀಗ ಪೂರಕ ಪರೀಕ್ಷೆ ಏರ್ಪಡಿಸಲಾಗಿದೆ. ಹೆಸರು ನೋಂದಣಿ ಮಾಡಿಕೊಳ್ಳಲು ಮೇ 15ರವರೆಗೆ ಅವಕಾಶ ನೀಡಲಾಗಿತ್ತು.
ಇದನ್ನೂ ಓದಿ: ಮಳೆಗೆ ಕಬ್ಬನ್ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು
SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ
ದಿನಾಂಕ 23-05-2023, ಮಂಗಳವಾರ - ಕನ್ನಡ, ಅರೇಬಿಕ್
ದಿನಾಂಕ 24-05-2023, ಬುಧವಾರ - ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 25-05-2023, ಗುರುವಾರ - ಇಂಗ್ಲೀಷ್
ದಿನಾಂಕ 26-05-2023, ಶುಕ್ರವಾರ - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ದಿನಾಂಕ 27-05-2023, ಶನಿವಾರ - ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 29-05-2023, ಸೋಮವಾರ – ಹಿಂದಿ
ದಿನಾಂಕ 30-05-2023, ಮಂಗಳವಾರ - ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 31-05-2023, ಬುಧವಾರ - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 01-06-2023, ಗುರುವಾರ - ರಾಜ್ಯಶಾಸ್ತ್ರ, ಗಣಿತಶಾಸ್ತ್ರ
ದಿನಾಂಕ 02-06-2023, ಶುಕ್ರವಾರ - ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 03-06-2023, ಶನಿವಾರ - ಅರ್ಥಶಾಸ್ತ್ರ, ಜೀವಶಾಸ್ತ್ರ
ಇದನ್ನೂ ಓದಿ: ದಾಖಲೆ ಇಲ್ಲದೇ ಕಾರಿನಲ್ಲಿ ಕೋಟಿ ಕೋಟಿ ಹಣ ಸಾಗಾಟ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.