ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ
ಸೋಮವಾರ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು.
ಬೆಂಗಳೂರು: ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.
ಸೋಮವಾರ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಸಂಚಾರ ನಿಯಮ ಉಲ್ಲಂಘನೆ: ಅನಾವಶ್ಯಕವಾಗಿ ವಾಹನ ತಡೆಯದಂತೆ ಡಿಜಿ & ಐಜಿಪಿ ಸೂಚನೆ
ಜಾಗತಿಕ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್ ಅವರು ಮಾಧ್ಯಮ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಮೇಲೆ ದಾಳಿ ನಡೆಸಲು IT, ED & CBIಗಳಿಗೆ ಭಯವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ