ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ.
ಇದನ್ನೂ ಓದಿ-Karnataka Government Jobs: ರಾಜ್ಯದಲ್ಲಿ 2.60 ಲಕ್ಷ ಸರಕಾರಿ ಹುದ್ದೆ ಖಾಲಿ- ನೌಕರರ ಸಂಘದ ಅಧ್ಯಕ್ಷ
4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ ಎಂದು ಬಿಜೆಪಿ ಕರ್ನಾಟಕದ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ತಿಳಿಸಿದ್ದಾರೆ.
ಇದನ್ನೂ ಓದಿ-ಜೂನ್ 22 ನ್ನು ಶ್ರೀ ಶ್ರೀ ರವಿ ಶಂಕರ್ ದಿನ ಎಂದು ಘೋಷಣೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.