ಬೆಂಗಳೂರು: ರಾಜ್ಯದ ವಿವಿಧೆಡೆ ನಿರಂತರವಾಗಿ ಮಳೆ ಸುರಿದ ಪರಿಣಾಮ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ವರುಣನ ಆರ್ಭಟಕ್ಕೆ KRS, ಕಬಿನಿ, ಮಲಪ್ರಭಾ, ಘಟಪ್ರಭಾ, ಆಲಮಟ್ಟಿ ಸೇರಿ ಎಲ್ಲಾ ಡ್ಯಾಂಗಳು ತುಂಬಿ ತುಳುಕುತ್ತಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Vegetable Price: ಹೇಗಿದೆ ಗೊತ್ತಾ ಈರುಳ್ಳಿ, ಟೊಮ್ಯಾಟೋ ಬೆಲೆ? ಇಲ್ಲಿದೆ ತರಕಾರಿ ದರದ ಸಂಪೂರ್ಣ ವಿವರ


ಮಳೆರಾಯನ ಅಬ್ಬರಕ್ಕೆ ರಾಜ್ಯದ ಎಲ್ಲಾ ಜಲಾಶಯಗಳ ಒಳಹರಿವು ಮತ್ತು ಹೊರಹರಿವಿನ ಸಾಮರ್ಥ್ಯ ಹೆಚ್ಚಾಗಿದೆ. ಇಂದಿನ ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.


ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ : ಶೀಘ್ರ ಸಿಗಲಿದೆ ಶಿಕ್ಷಕಿ ಸ್ಥಾನಮಾನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.