ಬೆಂಗಳೂರು: ಮಲ ಹೊರುವ ಪದ್ಧತಿ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಪದ್ಧತಿ ಜೀವ ವಿರೋಧಿ ಮಾತ್ರವಲ್ಲ ಮಾನವ ಹಕ್ಕುಗಳ ಉಲ್ಲಂಘನೆ ಕೂಡ ಹೌದು. ಈ ಕೆಲಸ ಮಾಡಿಸಲು ನಮ್ಮ ರಾಜ್ಯದಲ್ಲಿ ಅವಕಾಶವನ್ನೇ ನಾವು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


Rajinikanth Salary: ಅತಿಥಿ ಪಾತ್ರಕ್ಕೂ ಕೋಟಿಗಟ್ಟಲೆ.. ಲಾಲ್ ಸಲಾಂಗಾಗಿ ರಜನಿಕಾಂತ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?


ಪೌರಕಾರ್ಮಿಕರು ಉತ್ತಮ‌ ಬದುಕು ಕಟ್ಟಿಕೊಳ್ಳಬೇಕು ಮತ್ತು ಘನತೆಯಿಂದ ಬದುಕಬೇಕೆಂಬ ಉದ್ದೇಶದಿಂದ ನಮ್ಮ‌ ಸರ್ಕಾರದ ಹಿಂದಿನ ಅವಧಿಯಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದೆವು, ಅವರ ಸಂಬಳವನ್ನು ₹7,000 ದಿಂದ ₹17,000 ಕ್ಕೆ ಏರಿಸಿದ್ದೆವು, ಮನೆಕಟ್ಟಿಕೊಳ್ಳಲು ₹7.5 ಲಕ್ಷ ನೆರವು ನೀಡುವ ಕಾರ್ಯಕ್ರಮ ಜಾರಿ ಮಾಡಿದ್ದೆವು. ಪೌರ ಕಾರ್ಮಿಕರ ಹಿತಕಾಯಲು ನಾವು ಈಗಲೂ ಬದ್ಧರಿದ್ದೇವೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.