ಟೋಫಿ ಧರಿಸಿದ ಯುವಕನಿಗೆ ಥಳಿತ, ಪ್ರಾಂಶುಪಾಲರು ಹಾಗೂ ಪೋಲಿಸರ ವಿರುದ್ಧ ಪ್ರಕರಣ
ಬಾಗಲಕೋಟೆ ಜಿಲ್ಲೆಯ ಕಾಲೇಜಿನೊಳಗೆ ಕ್ಯಾಪ್ ಧರಿಸಿದ್ದಕ್ಕಾಗಿ ಪೊಲೀಸರು ಮತ್ತು ಅಧಿಕಾರಿಗಳು ಥಳಿಸಿದ್ದಾರೆ ಎಂದು 19 ವರ್ಷದ ವಿದ್ಯಾರ್ಥಿ ಆರೋಪಿಸಿದ್ದಾರೆ.ಈ ಸಂಬಂಧ ಸಬ್ ಇನ್ಸ್ ಪೆಕ್ಟರ್, ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಐವರು ಪೊಲೀಸರು ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಕಾಲೇಜಿನೊಳಗೆ ಕ್ಯಾಪ್ ಧರಿಸಿದ್ದಕ್ಕಾಗಿ ಪೊಲೀಸರು ಮತ್ತು ಅಧಿಕಾರಿಗಳು ಥಳಿಸಿದ್ದಾರೆ ಎಂದು 19 ವರ್ಷದ ವಿದ್ಯಾರ್ಥಿ ಆರೋಪಿಸಿದ್ದಾರೆ.ಈ ಸಂಬಂಧ ಸಬ್ ಇನ್ಸ್ ಪೆಕ್ಟರ್, ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಐವರು ಪೊಲೀಸರು ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತಾಯಿ ಬಳಿ ಚಹಾಗೆ ಬೇಡಿಕೆ ಇಡ್ತಿದೆ ಈ ಪಕ್ಷಿ... ಮುದ್ದಾದ ವಿಡಿಯೋ ನೀವು ನೋಡ್ಲೇಬೇಕು
ತೇರದಾಳ ಪ್ರಥಮ ದರ್ಜೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ನವೀದ್ ಹಸನಸಾಬ್ ಥರಾಠಾರಿ ಎಂಬುವವರ ಖಾಸಗಿ ದೂರಿನ ಮೇರೆಗೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಮೇ 24 ರಂದು ಪ್ರಕರಣ ದಾಖಲಿಸಲಾಗಿತ್ತು. ಸ್ಕಲ್ ಕ್ಯಾಪ್‌ಗಳ ಬಳಕೆಯನ್ನು ನಿರ್ಬಂಧಿಸಿ ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಪ್ರಾಂಶುಪಾಲರು ಕಾಲೇಜಿಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.e-Commerce ತಾಣಗಳ ಮೇಲೆ ನಕಲಿ ವಿಮರ್ಶೆ ಬರೆಯುವವರೇ ಎಚ್ಚರ! ಸರ್ಕಾರ ಕೈಗೊಳ್ಳುತ್ತಿದೆ ಈ ಕ್ರಮ
ಪ್ರಾಂಶುಪಾಲರು ಮತ್ತು ಪೊಲೀಸರು ಥಳಿಸಿ ಅವರ ನಂಬಿಕೆಗೆ ಅಪಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾರೆ.ಈಗ ಪೊಲೀಸರು ಈ ಘಟನೆಯ ವಿಚಾರವಾಗಿ ತನಿಖೆ ಆರಂಭಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.