ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ.ಈ ವಿಷಯವು ಕೇವಲ ವದಂತಿಯಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಕುರಿ ಅವರು ಸ್ಪಷ್ಠೀಕರಣ ನೀಡಿದ್ದಾರೆ.
ಕೊಪ್ಪಳ: ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ.ಈ ವಿಷಯವು ಕೇವಲ ವದಂತಿಯಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಕುರಿ ಅವರು ಸ್ಪಷ್ಠೀಕರಣ ನೀಡಿದ್ದಾರೆ.
ಇದನ್ನೂ ಓದಿ: ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡುವ ಸುಲಭ ವಿಧಾನಗಳು
ಅಡುಗೆ ಅನಿಲ ಗ್ರಾಹಕರು ತಮ್ಮ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಅದು ಸಹ ಉಚಿತವಾಗಿ ನೀಡಬಹುದು. ಆದರೆ, ಕೇಂದ್ರ ಸರ್ಕಾರವು ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿರುವುದಿಲ್ಲ. ಉಜ್ವಲ ಯೋಜನೆಯ ಗ್ಯಾಸ್ ಸಂಪರ್ಕ ಪಡೆದಿರುವವರು ಇ-ಕೆವೈಸಿ ಮೊದಲು ಆದ್ಯತೆಯಾಗಿ ನೀಡಬೇಕಾಗಿದೆ.
ಇದನ್ನೂ ಓದಿ: ಬ್ರಿಸ್ಕ್ ವಾಕ್ ಮಾಡಿದರೆ ದೇಹಕ್ಕೆ ಸಿಗುವುದು ಈ ಅದ್ಭುತ ಪ್ರಯೋಜನಗಳು! ಇಂದೇ ಟ್ರೈ ಮಾಡಿ !
ಉಳಿದಂತೆ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಇ-ಕೆವೈಸಿ ನೀಡಬಹುದಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.