ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ!
ತುಮಕೂರಿನ ಸಿದ್ಧಗಂಗಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿದ್ದಗಂಗಾ ಮಠದ ಅಧಿಕೃತ ಪ್ರಕಟಣೆ ತಿಳಿಸಿದೆ.
ತುಮಕೂರು: ತುಮಕೂರಿನ ಸಿದ್ಧಗಂಗಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿದ್ದಗಂಗಾ ಮಠದ ಅಧಿಕೃತ ಪ್ರಕಟಣೆ ತಿಳಿಸಿದೆ.
ಬಸವ ಜಯಂತಿಯಂದು ಮನೋಜ್ ಕುಮಾರ ಸಿದ್ದಲಿಂಗ ಶ್ರೀಗಳಿಂದ ಅಧಿಕೃತವಾಗಿ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ