Sudha Murthy: ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ

Sudha Murthy Rajya Sabha nomination: ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್‍ಫೋಸಿಸ್ ಫೌಂಡೇಷನ್‍ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು. 

Written by - Zee Kannada News Desk | Last Updated : Mar 8, 2024, 02:18 PM IST
  • ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ
  • ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿವೈ ವಿಜಯೇಂದ್ರ
  • ಇನ್‍ಫೋಸಿಸ್ ಫೌಂಡೇಷನ್‍ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು ಸುಧಾ ಮೂರ್ತಿ
Sudha Murthy: ರಾಜ್ಯಸಭಾ ಸದಸ್ಯೆಯಾಗಿ  ಸುಧಾ ಮೂರ್ತಿ ನೇಮಕ title=

Women empowerment Sudha Murthy: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಇನ್‍ಫೋಸಿಸ್ ಫೌಂಡೇಷನ್‍ನ ಸಹ ಸಂಸ್ಥಾಪಕರಾದ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯೆಯಾಗಿ ನೇಮಕ ಮಾಡಲಾಗಿದೆ. 

ಕರುನಾಡಿನ ಹೆಮ್ಮೆ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರವನ್ನು ಶ್ಲಾಘಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಈ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ ಧನ್ಯವಾದ ಅಮರ್ಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ- ಸುಧಾ ಮೂರ್ತಿ ಅವರಿಗೆ ಪ್ರಭಾಸ್‌ ಸಿನಿಮಾದ ಈ ಹಾಡು ತುಂಬಾ ಇಷ್ಟವಂತೆ!

ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್‍ಫೋಸಿಸ್ ಫೌಂಡೇಷನ್‍ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು. 

ಇದನ್ನೂ ಓದಿ- ಸಿನಿಮಾ ನೋಡಿ ಎಂದೂ ಕಣ್ಣೀರು ಹಾಕದ ಸುಧಾಮೂರ್ತಿ ಅವರು ಈ ನಟಿಯ ಆ್ಯಕ್ಟಿಂಗ್‌ ನೋಡಿ ಬಾವುಕರಾಗಿದ್ದರಂತೆ..!

ಅನಾಥ ಮಕ್ಕಳಿಗೆ ನೆರವು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿದ ಅವರು, ಮಹಿಳಾ ಶಿಕ್ಷಣಕ್ಕೆ, ಸ್ವಾವಲಂಬಿತನಕ್ಕೆ ಹಾಗೂ ಮಹಿಳಾ ಸಂಘಟನೆಗಳ ಅಭಿವೃದ್ಧಿಗೆ ನೆರವು ನೀಡಿದ್ದಾರೆ. ‘ನಾರಿ ಶಕ್ತಿ’ಯನ್ನು ಗುರುತಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News