ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : NIA ಗೆ ವಹಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Suhas shetty murder case : ರಾಜ್ಯಾದ್ಯಂತ ಸದ್ದು ಮಾಡಿದ್ದ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಇದೀಗ ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. 

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : NIA ಗೆ ವಹಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.