ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್‌ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್‌ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.

ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿ
Image Credit: File Photo

About the Author