ಹುಬ್ಬಳ್ಳಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದಿಯಾ ಪೃಥ್ವಿ ಅಂಬಾರ್ ಈಗ ಚೌಕಿದಾರ್: ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆಗೆ ರೋರಿಂಗ್ ಸ್ಟಾರ್ ಸಾಥ್


ನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದರು.


ಈ ನೂತನ ಸೂರ್ಯ ಘರ್ ಯೋಜನೆಯಡಿ ದೇಶಾದ್ಯಂತ 1 ಕೋಟಿ ಗ್ರಾಹಕರು 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.


ದೇಶದ ನಾನಾ ರಾಜ್ಯಗಳು, ವಿತರಕ ಘಟಕಗಳು ಮತ್ತು ನಾಗರಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ  ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಈ ಮಹತ್ವದ ಸಭೆಯಲ್ಲಿ ಸಚಿವ ಜೋಶಿ ಮಾರ್ಗದರ್ಶನ ನೀಡಿದರು.


ಇದನ್ನೂ ಓದಿ: ವಿಕೆಟ್ ಕೀಪಿಂಗ್’ನಲ್ಲಿ ಮಿಂಚಿದ ರುತುರಾಜ್! ಪಂತ್-ಸ್ಯಾಮ್ಸನ್’ಗೆ ಪೈಪೋಟಿ ಗ್ಯಾರಂಟಿ


ಸೂರ್ಯ ಘರ್ ಮೂಲಕ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಸಾಧಿಸುವುದು ಭಾರತದ ಆಶಯವಾಗಿದ್ದು, ಇದು ಹಸಿರು ಹಾಗೂ ಹೆಚ್ಚು ಸುಸ್ಥಿರ ಭವಿಷ್ಯಕ್ಕೆ ಸುಗಮ ದಾರಿಯಾಗಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ