Karnataka Weather Report: ಕರ್ನಾಟಕದಲ್ಲಿ ಚಳಿಗಾಲ ಮುಗಿಯುವ ಮುಂಚೆಯೇ ತಾಪಮಾನ ಹೆಚ್ಚಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು  ಬಿಸಿಲು, ಒಣಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಿದ್ದು, ಹವಾಮಾನದಲ್ಲಿ ದಿಢೀರ್ ಬದಲಾವಣೆ ಗೋಚರಿಸುತ್ತಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹುಬ್ಬಳ್ಳಿಯಲ್ಲಿ 34 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಬೀದರ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಗದಗದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕೊಪ್ಪಳದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹಾಸನದಲ್ಲಿ  32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಬಳ್ಳಾರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಶಿವಮೊಗ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ  29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ  31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.