Karnataka Weather: ರಾಜ್ಯದಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚ್ಚಳ!

Weather Report: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕೆಲವೆಡೆ ಚಳಿಯ ವಾತಾವರಣ ಇದ್ದರೇ, ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.  

Written by - Zee Kannada News Desk | Last Updated : Feb 13, 2024, 09:02 AM IST
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ.
  • ಇನ್ನೂ ಕೆಲವು ಕಡೆ ಒಣಹವೆ ಮುಂದುವರೆದಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನ ಹೆಚ್ಚಾಗಿದೆ
  • ಬಿಸಿಲು ಹೆಚ್ಚಾದಂತೆ ಈಗಾಗಲೇ ರಾಜ್ಯದ ಹಲವೆಡೆ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ.
Karnataka Weather: ರಾಜ್ಯದಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚ್ಚಳ! title=

Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಉಷ್ಣಾಂಶ ಹೆಚ್ಚಳವಾಗುತ್ತಿದೆ. ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಒಣಹವೆ ಮುಂದುವರೆದಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನ ಹೆಚ್ಚಾಗಿದೆ. ಬಿಸಿಲು ಹೆಚ್ಚಾದಂತೆ ಈಗಾಗಲೇ ರಾಜ್ಯದ ಹಲವೆಡೆ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 30 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೀದರ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳ್ಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಗದಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾದಗಿರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News