Karnataka Weather Report: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಾ ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಾಗುವ ಸಾಧ್ಯತೆಗಳು ಇದೆ. ಇದರ ನಡುವೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ  ಇರಲಿದೆ ಮತ್ತಯ ಒಣಹವೆ ಕೂಡ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನ ಕೂಡ ಹೆಚ್ಚಾಗಲಿದೆ.  


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹುಬ್ಬಳ್ಳಿಯಲ್ಲಿ ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಗದಗದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳ್ಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾದಗಿರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.