ಮೂಡಿಗೆರೆ ತಾಲ್ಲೂಕು ಬಣಕಲ್‌ನಲ್ಲಿ ವಿವಾಹಿತೆ ಪರಾರಿ: ಪೊಲೀಸ್ ಠಾಣೆ ಮುಂದೆ ಆಕ್ರೋಶ

Banakal incident: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ವಿವಾಹಿತೆಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿರುವ ಘಟನೆ ಉದ್ರಿಕ್ತ ಪರಿಸ್ಥಿತಿಗೆ ಕಾರಣವಾಗಿದೆ.

ಮೂಡಿಗೆರೆ ತಾಲ್ಲೂಕು ಬಣಕಲ್‌ನಲ್ಲಿ ವಿವಾಹಿತೆ ಪರಾರಿ: ಪೊಲೀಸ್ ಠಾಣೆ ಮುಂದೆ ಆಕ್ರೋಶ

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More