ಚಾಮರಾಜನಗರ: ಟಿಪ್ಪರ್ ಲಾರಿ ಹರಿದು ಕೇರಳ ಮೂಲದ ಮೂವರು ದುರ್ಮರಣ ಹೊಂದಿರುವ ಘಟನೆ  ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ನಡೆದಿದೆ.


COMMERCIAL BREAK
SCROLL TO CONTINUE READING

ಕೇರಳ ಮೂಲದ ಪತಿ, ಪತ್ನಿ ಮತ್ತು ಮಗ ಮೂವರು ಒಂದೇ ಬೈಕ್ ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದರು ಎನ್ನಲಾಗಿದ್ದು ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.


ಇದನ್ನೂ ಓದಿ- ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದ ಸಂಜಯನಗರ ಕೊಳಗೇರಿಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ 


ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ಲಾರಿಯನ್ನು ಚಾಲಕ ಕುಡಿದ ಮತ್ತಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದ ಎನ್ನಲಾಗುತ್ತಿದೆ. ಈತನ ಅಜಾರೂಕ ಚಾಲನೆಯಿಂದ ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್ ಗೆ ಗುದ್ದಿದ್ದಾನೆ. ಬೈಕ್ ಸವಾರನ ಮೇಲೆ ಲಾರಿ ಹರಿದು ದೇಹ ರಸ್ತೆಯಲ್ಲೇ ಬಿದ್ದಿದ್ದು, ಇನ್ನಿಬ್ಬರು ಲಾರಿ ಅಡಿಯಲ್ಲಿ ಸಿಲುಕಿ ಅಸುನೀಗಿದ್ದಾರೆ.


ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸ್ ಭೇಟಿ ನೀಡಿ  ಮೃತ ದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.