ಚಾಮರಾಜನಗರ: ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನು ನಮೂದಿಸಿ, ಸಕಾಲದಲ್ಲಿ ರೈತರಿಗೆ ಪರಿಹಾರ ತಲುಪಿಸುವಂತೆ ಮಾಡುವಲ್ಲಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಅವರು ಹೇಳಿದರು.


COMMERCIAL BREAK
SCROLL TO CONTINUE READING

ಅವರು ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.


ಅಕ್ರಮ-ಸಕ್ರಮ, ಬಗರ್‌ಹುಕ್ಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಜಿಲ್ಲೆಯಲ್ಲಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಅವುಗಳನ್ನು ವಿಲೇವಾರಿ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.


ಇದೇ ವೇಳೆ ಬೆಳೆ ಸಮೀಕ್ಷೆ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ ರೈತರು ಪರಿಹಾರ ಪಡೆಯಲು ಸಹಕರಿಸುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.