ಸಿಎಂಗೆ ಸೋಲಿನ ಭಯದಂದ ಗಲ್ಲಿಗಲ್ಲಿ ಓಡಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.

Written by - Prashobh Devanahalli | Edited by - Manjunath N | Last Updated : Apr 8, 2024, 04:13 AM IST
ಸಿಎಂಗೆ ಸೋಲಿನ ಭಯದಂದ ಗಲ್ಲಿಗಲ್ಲಿ ಓಡಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ title=

ಹಾವೇರಿ: ಕಾಂಗ್ರೆಸ್ ಪಕ್ಷ ಹುಟ್ಟಿದ್ದೇ ಸುಳ್ಳಿನಿಂದ ಮಹಾತ್ಮಾ ಗಾಂಧಿಯವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಹೇಳಿದ್ದರು. ಇವರು ಕಾಂಗ್ರೆಸ್ ನ್ನು ವಿಸರ್ಜಿಸದೆ  ಸುಳ್ಳು ಹೇಳಿಕೊಂಡೆ ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ- "ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ": ಸಿ.ಎಂ.ಸಿದ್ದರಾಮಯ್ಯ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೂ ಮುಂಚೆ ಮಾಧ್ಯಮಗಳಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಒಬ್ಬೊಬ್ಬರು ಒಂದೊಂದು ಸುಳ್ಳು ಹೇಳುತ್ತಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ. ಇಂದಿರಾಗಾಂಧಿಯವರು ಗರೀಬಿ ಹಠಾವೊ ಅಂತ ಹೇಳಿದ್ದರು. ದೇಶದಲ್ಲಿ ಈಗಲೂ ಬಡತನ ಇದೆ. ಅವರು ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇಂದೊಂದೆ ಸಾಕ್ಷಿ ಸಾಕು ಎಂದು ಹೇಳಿದರು.

ಇದನ್ನೂ ಓದಿ- ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News