ರಾಂಚಿ : ಟಾಟಾನಗರದಿಂದ ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ 'ಆಕ್ಸಿಜನ್ ಎಕ್ಸ್‌ಪ್ರೆಸ್' ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.
ರಾಜ್ಯಕ್ಕೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ 'ಆಕ್ಸಿಜನ್ ಎಕ್ಸ್‌ಪ್ರೆಸ್' ರೈಲಿನ(Oxygen Express Train) ಮೂಲಕ ಆಮ್ಲಜನಕವನ್ನು ಪೂರೈಕೆ ಮಾಡುತ್ತಿದೆ. ಒಟ್ಟು 6 ಕಂಟೇನರ್‌ಗಳಲ್ಲಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ.
#OxygenExpress is on its way from Tatanagar to Bengaluru with 6 containers of medical Oxygen.
The first Oxygen Express train to Karnataka will deliver oxygen for bringing relief to COVID-19 patients in the State. pic.twitter.com/bf64L3jSFx
— Piyush Goyal (@PiyushGoyal) May 10, 2021
ಇದರಿಂದ ರಾಜ್ಯದಲ್ಲಿನ ಕೋವಿಡ್(Covid-19) ಪೀಡಿತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪಿಯೂಷ್ ಗೊಯಲ್ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.