ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ

ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ
Image Credit: File PhotoSource: Bureau

About the Author