ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ʼನಲ್ಲಿ ಮೊಟ್ಟಮೊದಲ ಶತಕ ಬಾರಿಸಿದ ಭಾರತದ ಕ್ರಿಕೆಟಿಗ ಯಾರು ಗೊತ್ತಾ?


ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು


ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.


ಇದನ್ನೂ ಓದಿ: ರಾತ್ರಿ ಮಲಗುವಾಗ ತಲೆದಿಂಬಿನ ಕೆಳಗೆ ಈ ಗಿಡದ 5 ಎಲೆಗಳನ್ನು ಇಡಿ: ಎಷ್ಟೇ ಕಡುಬಡತನವಿದ್ದರೂ ತೊಲಗಿ ಶ್ರೀಮಂತಿಕೆ ಬರುವುದು! ಸಾಲವಂತೂ ರುಪಾಯಿಯೂ ಉಳಿಯದಂತೆ ತೀರುವುದು


ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಅದಕ್ಕೆಲ್ಲಾ ಯಾವುದೇ ಬೆಲೆಯಿಲ್ಲ ಎಂದು ಪ್ರತಿಕ್ರಿಯಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ