ಚಾಮರಾಜನಗರ: ಕಳೆದ 3 ತಿಂಗಳುಗಳಿಂದ ರೈತರಿಗೆ ಉಪಟಳ‌‌ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಸೆರೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದಲ್ಲಿ ನಡೆದಿದ್ದು ಗುರುವಾರ ಮಧ್ಯಾಹ್ನ  ಮಾಹಿತಿ ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬವನ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ.


ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ


ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯದಲ್ಲಿ ಘಟನೆ ನಡೆದಿದ್ದು ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ, ಸೆರೆಯಾದ ಚಿರತೆ ಗಂಡಾಗಿದ್ದು  5 ವರ್ಷ‌ ಇರಬಹುದು ಎಂದು ಅಂದಾಜು ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.